ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ತಮ್ಮ ಪೂರ್ಣ ಪ್ರಮಾಣದ ಬೆಂಬಲ : ನಾರಾ ಪ್ರತಾಪ್ ರೆಡ್ಡಿ
ಕರುನಾಡ ಬೆಳಗು ಸುದ್ದಿ
ವಿಜಯನಗರ ಜಿಲ್ಲೆ ಹೊಸಪೇಟೆ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಮುಷ್ಕರದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಈಶಾನ್ಯ ಪದವೀಧರ ಮತಕ್ಷೇತ್ರದ ಆಕ್ಷಾಂಕಿಗಳಾದ ನಾರಾ ಪ್ರತಾಪ್ ರೆಡ್ಡಿ ಅವರು ಪಾಲ್ಗೊಂಡು, ಅತಿಥಿ ಉಪನ್ಯಾಸಕರ ಹೋರಾಟಕ್ಕೆ ತಮ್ಮ ಪೂರ್ಣ ಪ್ರಮಾಣದ ಬೆಂಬಲವನ್ನು ಸೂಚಿಸಿದರು.
