WhatsApp Image 2024-02-11 at 12.23.45 PM

ಆಂಜನೇಯ ಸ್ವಾಮಿ ದೇವಸ್ಥಾನದ ಶಿಖರ ಪ್ರತಿಷ್ಠಾಪನ : ಶಾಸಕ ಬಿ ಎಂ ನಾಗರಾಜ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ,11- ತಾಲೂಕು ಅಗಸನೂರು ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿಯ ದೇವಸ್ಥಾನದ ಶಿಖರ ಪ್ರತಿಷ್ಠಾಪನದ ಪ್ರಯುಕ್ತ ಪ್ರವಚನ ಕಾರ್ಯಕ್ರಮದಲ್ಲಿ ಶಾಸಕ ಬಿ ಎಂ ನಾಗರಾಜ ತೆರಳಿ ಆಂಜನೇಯ ಸ್ವಾಮಿ ದರ್ಶನ ಪಡೆದು ಪ್ರವಚನದಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಶರ ಬಣ್ಣ ತಾತನವರು ತಾಲೂಕ ಪಂಚಾಯತ್ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಮುಖಂಡರು ಎಂ ಗೋಪಾಲ ರೆಡ್ಡಿ ಬಿಜಿ ಮಂಜುನಾಥ ರೆಡ್ಡಿ ಮೇಗಳ ಮನೆ ರಾಮಕೃಷ್ಣ ರೆಡ್ಡಿ ಹೇಮಂತ ರೆಡ್ಡಿ ಸಣ್ಣ ವೆಂಕಟರೆಡ್ಡಿ ಶ್ರೀನಿವಾಸ ರೆಡ್ಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕುಬೇರ ಕೋಟಿ ರೆಡ್ಡಿ ಪವನ್ ದೇಸಾಯಿ ಅಗಸನೂರು ಗ್ರಾಮದ ಮುಖಂಡರು ಭಕ್ತಾದಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!