WhatsApp Image 2024-06-13 at 12.56.31 PM

ಆಧಾರ್ ಪಡಿತರ ಚೀಟಿ ಜೋಡಣೆ ಅವಧಿ ವಿಸ್ತರಣೆ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 13- ಆಧಾರ್ ಮತ್ತು ಪಡಿತರ ಚೀಟಿ ಜೋಡಣೆ ಮಾಡಲು ಭಾರತ ಸರ್ಕಾರ ಮೂರು ತಿಂಗಳು ಕಲಾವಕಾಶ ನೀಡಿದೆ ಜೋಡಣೆಗೆ ಜೂನ್ 30 ಕೊನೆಯ ದಿನವಾಗಿತ್ತು ಅದನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿ ಸೂಚನೆ ಹೊರಡಿಸಿದೆ ಪ್ರಕಟಣೆಯಲ್ಲಿ ಹೇಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಲಹಾ ಸಮಿತಿಯ ಸದಸ್ಯರು ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್ ನಬಿ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!