2c136fae-be38-4577-97e1-318669006cc9

ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕುಕನೂರ, 25- ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ಕಾಲೇಜ ಕುಕುನೂರು ಇಲ್ಲಿಗೆ ಭೌತಶಾಸ್ತ್ರ) physics), ಜೀವಶಾಸ್ತ್ರ (Biology) ಹಾಗೂ ಇಂಗ್ಲಿಷ್ ವಿಷಯಗಳ ಉಪನ್ಯಾಸಕರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಭೌತಶಾಸ್ತ್ರ & ಜೀವಶಾಸ್ತ್ರ ವಿಷಯಗಳಿಗೆ Msc,Bed ಹಾಗೂ ಇಂಗ್ಲಿಷ್ ವಿಷಯಕ್ಕೆ MA, Bed ಪೂರೈಸಿರಬೇಕು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ಕಾಲೇಜನ ಪ್ರಾಚಾರ್ಯರಾದ ಕೃಷ್ಣಮೂರ್ತಿ ಗದಾರಿ ಫೋನ್ ನಂಬರ್ 8105457095 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!