IMG-20240206-WA0011

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ

ಕರುನಾಡ ಬೆಳಗು ಸುದ್ದಿ 

ಬಳ್ಳಾರಿ,6- ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕ ರವರು ಬಳ್ಳಾರಿ ವಿಧಾನ ಪರಿಷತ್ ಸದಸ್ಯರಾದ ವೈ ಎಂ ಸತೀಶ್ ರವರು,ರಾಜ್ಯ ರೈತ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಗುರುಲಿಂಗನಗೌಡರವರು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಗೋನಾಳು ಮುರಹರಗೌಡರವರು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಪ್ರಕಾಶ್ ಗೌಡರವರು, ಪ್ರಧಾನ ಕಾರ್ಯದರ್ಶಿಗಳಾದ ಮದಿರೆ ಕುಮಾರಸ್ವಾಮಿ ಯವರು, ಪುರುಷೋತ್ತಮ, ಶಂಕ್ರಪ್ಪ, ಬಿಜೆಪಿ ಜಿಲ್ಲಾ ಸೋಶಿಯಲ್ ಮೀಡಿಯಾ ಸಂಚಾಲಕರಾದ ಆಂಜನೇಯ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಸುಗುಣ ರವರು, ಮಹಿಳಾ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!