WhatsApp Image 2024-07-03 at 1.42.54 PM

ಗೋಸಬಾಳ್ : ಪೊಲೀಸರ ದಾಳಿ ಅಕ್ರಮ ಪಡಿತರ ಅಕ್ಕಿ ವಶ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 3- ತಾಲೂಕು ಗೋಸಬಾಳು ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿ ಸಿಟ್ಟಿರುವ ಗೋಸುಬಾಳು ಗ್ರಾಮದ ಈಶ್ವರ ದೇವಸ್ಥಾನದ ಹತ್ತಿರ ಹೊಳಗುಂದಿ ಪಂಚಣ್ಣ ಎನ್ನುವ‌ ವ್ಯಕ್ತಿ 9 ಕ್ವಿಂಟಲ್ ರೂ 26,100 ಮೌಲ್ಯದ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಪಡಿತರ ಅಕ್ಕಿ ವಶಪಡಿಸಿಕೊಂಡ ಘಟನೆ ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಆಹಾರ ನಿರೀಕ್ಷಕ ಮಹಾರುದ್ರ ಗೌಡ ಸಿರಿಗೇರಿ ಠಾಣೆಯ ಎ ಎಸ್ ಐ ಶ್ರೀನಿವಾಸ ಮತ್ತು ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *

error: Content is protected !!