
ಬಳ್ಳಾರಿ : ನಗರದ ಬಸವ ಭವನದಲ್ಲಿ ನಡೆದ ಜಿಲ್ಲಾ ಪದಗ್ರಹಣ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,1- ನಗರದ ಪಾರ್ವತಿ ನಗರದ ಬಸವ ಭವನದಲ್ಲಿ ನಡೆದ ಜಿಲ್ಲಾ ಪದಗ್ರಹಣ ಕಾರ್ಯಕ್ರಮ ಮಾಡಲಾಯಿತು.
ಈ ವೇದಿಕೆಯಲ್ಲಿ ಮಾಜಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳು ಮತ್ತು ಮಾಜಿ ಸಚಿವರಾದ ಸಿ ಟಿ ರವಿಯವರು, ಕರ್ನಾಟಕ ವಿರೋದ ಪಕ್ಷದ ವಿಧಾನಪರಿಷತ್ ಮುಖ್ಯಸಚೇತಕರು ಹಾಗೂ ಬಳ್ಳಾರಿ ಲೋಕಸಭಾ ಚುನಾವಣೆ ಪ್ರಭಾರಿಗಳಾದ ಎನ್ ರವಿ ಕುಮಾರ್ ರವರು, ಮಾಜಿ ಸಚಿವರಾದ ಬಿ ಶ್ರೀರಾಮುಲು ರವರು, ರಾಜ್ಯ ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷರಾದ ಬಂಗಾರು ಹನುಮಂತ ರವರು,ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕ ರವರು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಗೋನಾಳು ಮುರಹರಗೌಡರವರು,ಬಳ್ಳಾರಿ ವಿಧಾನ ಪರಿಷತ್ ಸದಸ್ಯರಾದ ವೈ ಎಂ ಸತೀಶ್ ರವರು, ಬಳ್ಳಾರಿ ವಿಭಾಗದ ಸಹ ಪ್ರಭಾರಿಗಳು ಹಾಗೂ ಗ್ರಾಮ ಚಲೋ ಅಭಿಯಾನದ ರಾಜ್ಯ ಸಹ ಸಂಚಾಲಕರು ಚಂದ್ರಶೇಖರ ಪಾಟೀಲ ಹಲಗೇರಿಯವರು, ಬಳ್ಳಾರಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪೂಜಪ್ಪರವರು,ಬಳ್ಳಾರಿ ನಗರದ ಮಾಜಿ ಶಾಸಕರಾದ ಜಿ ಸೋಮಶೇಖರ ರೆಡ್ಡಿ ಯವರು,ಸಿರುಗುಪ್ಪ ಮಾಜಿ ಶಾಸಕರಾದ ಎಂ ಎಸ್ ಸೋಮಲಿಂಗಪ್ಪರವರು, ಕಂಪ್ಲಿ ಮಾಜಿ ಶಾಸಕರಾದ ಟಿ ಹೇಚ್ ಸುರೇಶ್ ಬಾಬು ರವರು, ರಾಜ್ಯ ರೈತ ಮೋರ್ಚಾ ಮಾಜಿ ಪ್ರಧಾನಕಾರ್ಯದರ್ಶಿ ಗಳಾದ ಗುರುಲಿಂಗನಗೌಡರವರು,ಹಿರಿಯ ಮುಖಂಡರಾದ ರಾಮಲಿಂಗಪ್ಪ ರವರು, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶಿವ ಕೃಷ್ಣ ರವರು, ಜಿಲ್ಲಾ ಉಪಾಧ್ಯಕ್ಷರಾದ ಡಾ ಅರುಣ ಕಾಮಿನೇನಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಸುಗುಣ ರವರು, ಈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಸವ ಭವನ ಮಂಟಪದ ತುಂಬಾ ಬಹಳಷ್ಟು ಜನ ಕಾರ್ಯಕರ್ತರು ಮುಖಂಡರು ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು, ರಾಜ್ಯ ಪದಾಧಿಕಾರಿಗಳು ಹಾಜರಿದ್ದರು.