2c136fae-be38-4577-97e1-318669006cc9

ಜುಲೈ 13ರಂದು ರಾಷ್ಟ್ರೀಯ ಲೋಕ ಆದಾಲತ್

ಕರುನಾಡ ಬೆಳಗು ಸುದ್ದಿ

ವಿಜಯನಗರ, 14- ತಾಲೂಕು ಕಾನೂನು ಸೇವಾ ಸಮಿತಿ ಹೊಸಪೇಟೆ ವತಿಯಿಂದ ಜುಲೈ 13ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ ಆದಾಲತ್ ಕಾರ್ಯಕ್ರಮ ನಡೆಯಲಿದೆ.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಇರುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳಬಹುದು ಎಂದು ಹೊಸಪೇಟೆ ಪ್ರದಾನ ಸಿವಿಲ್ ನ್ಯಾಯಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!