WhatsApp Image 2024-03-12 at 5.50.33 PM

ಪರ್ವ ಕಾಲದ ಲಕ್ಷ ದೀಪೋತ್ಸವ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ,12- ಉಡುಪಿ ಬನ್ನಂಜೆ ಶ್ರೀ ರಾಘವೇಂದ್ರ ತೀರ್ಥ ಶ್ರೀ ಪಾದಂಗಳವರಿಂದ ಸಿರುಗುಪ್ಪ ನಗರದ ತಾಲೂಕ ಕ್ರೀಡಾ ಮೈದಾನದಲ್ಲಿ ಪ್ರಥಮ ಬಾರಿಗೆ ಲೋಕ ಕಲ್ಯಾಣಾರ್ಥವಾಗಿ ಎಳ್ಳು ಗಂಟು ದೀಪೋತ್ಸವದ ಕಾರ್ಯಕ್ರಮ ನೆರವೇರಿಸಲಾಯಿತು.

ಶ್ರೀ ಶ್ರೀನಿವಾಸ ಆಂಜನೇಯ ಶನೇಶ್ಚರ ಸೇವಾ ಟ್ರಸ್ಟಿನಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಿರುಗುಪ್ಪ ನಗರ ಸೇರಿದಂತೆ ಅನೇಕ ಕಡೆಗಳಿಂದ ಆಗಮಿಸಿದ ಭಕ್ತರು ಬನ್ನಂಜೆ ಶ್ರೀ ರಾಘವೇಂದ್ರ ತೀರ್ಥ ಶ್ರೀ ಪಾದಂಗಳವರು ಎಲ್ಲರಿಗೂ ಆಶೀರ್ವಚನ ನೀಡಿದರು

Leave a Reply

Your email address will not be published. Required fields are marked *

error: Content is protected !!