ಬಸವರಾಜ (ಗಿಡ್ಡಪ್ಪ) ಹುಣಸಿಹಾಳ ನಿಧನ
ಯಲಬುರ್ಗಾ, 07- ತಾಲೂಕಿನ ವಣಗೇರಿ ಗ್ರಾಮದ ಹಿರಿಯ ಮುಖಂಡ ಬಸವರಾಜ (ಗಿಡ್ಡಪ್ಪ) ಹುಣಸಿಹಾಳ (೭೫) ಶುಕ್ರವಾರ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಸಹೋದರರು, ಮೊಮ್ಮಕ್ಕಳು ಸೇರಿ ಅಪಾರ ಬಂಧು ಬಳಗವಿದೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ೧೨ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
