ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಎಂ ಜಬಿವುಲ್ಲಾ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ27- ಬಳ್ಳಾರಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷರಾದ ಉಡೆಗೋಳು ಖಾಜಾಸಾಬ್ ಅವರ ಮಗನಾದ ಎಂ ಜಬಿವುಲ್ಲಾ ಅವರನ್ನು ಬಳ್ಳಾರಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯ ಬಿಜೆಪಿಯ ಎಲ್ಲಾ ನಾಯಕರು ಹಾಗೂ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸೋಮಲಿಂಗಪ್ಪ ಅವರು ಎಂ ಜಬಿವುಲ್ಲಾ ಅವರಿಗೆ ದೊರೆತಿರುವ ಗೌರವಕ್ಕೆ ಹೃತ್ಪೂರ್ವಕವಾಗಿ ಕೃತಜ್ಞತೆ ಸಲ್ಲಿಸಿದರು.
