ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಅಧ್ಯಕ್ಷರಾಗಿ ಜಯಸಿಂಹ ನೇಮಕ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,1- ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೂತನವಾಗಿ ಜಯಸಿಂಹ ಅವರು ರಾಜ್ಯ ಸರ್ಕಾರ ನಿಯಮಕ ಮಾಡಿದೆ.ಮುಂದಿನ ದಿನಗಳಲ್ಲಿ ಇವರು ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ. ಜಯಸಿಂಹ ಅವರನ್ನು ಅಧ್ಯಕ್ಷರಾಗಿ ನೇಮಿಸುವುದಕ್ಕೆ ಶ್ರಮಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯವರಿಗೂ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ, ಪರಶುರಾಮ ಬ್ರಾಹ್ಮಣ ಸೇವಾ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ರಾಜ್ಯ ವೇದಿಕೆ ಬಳ್ಳಾರಿ ಘಟಕದ ಅಧ್ಯಕ್ಷರು ಆದ ಗೋಪಿಕೃಷ್ಣ ಪ್ಯಾಟಿಯವರು ಹೃದಯಪೂರ್ವಕ ಧನ್ಯವಾದಗಳು ಪತ್ರಿಕಾ ಮುಖಾಂತರ ತಿಳಿಸಿದ್ದಾರೆ.
