WhatsApp Image 2024-02-11 at 6.20.35 PM

ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ನೂತನ ಗೋಪುರದ ಉದ್ಘಾಟನೆ : ಶಾಸಕ ಬಿ ಎಂ ನಾಗರಾಜ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ,11- ನಗರದಲ್ಲಿರುವ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ನೂತನ ಗೋಪುರದ ನಿರ್ಮಾಣದ ಅಡಿಗಲ್ಲನ್ನು ಕಳೆದ ನವಂಬರ್ 15ರಂದು  ಶಾಸಕ ಬಿ ಎಂ ನಾಗರಾಜ ಅವರು ನೆರವೇರಿಸಿದ್ದ ನೂತನ ಗೋಪುರದ ಉದ್ಘಾಟನೆಯನ್ನು ಶ್ರೀ ಸಂಗನಬಸವ ಮಹಾಸ್ವಾಮಿಗಳು ಕೊಟ್ಟೂರು ಸ್ವಾಮಿ ಮಠ ಇವರ ಸಮ್ಮುಖದಲ್ಲಿ ಜನಪ್ರಿಯ ಶಾಸಕ ಬಿ ಎಂ ನಾಗರಾಜ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚೊಕ್ಕ ಬಸವನಗೌಡ, ಕಾಂಗ್ರೆಸ್ ಮುಖಂಡರಾದ ಎರಕಲ್ ಜಡೆಸ್ವಾಮಿ, ನಗರಸಭಾ ಸದಸ್ಯರಾದ ಮೋದಿನ್, ಕೋಟಿ ರೆಡ್ಡಿ, ಕೊಟ್ಟೂರು ಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಮತ್ತು ಭಕ್ತಾದಿಗಳು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು

Leave a Reply

Your email address will not be published. Required fields are marked *

error: Content is protected !!