WhatsApp Image 2024-06-18 at 6.10.46 PM

ಶ್ರೀ ವಿವೇಕಾನಂದ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 18- ನಗರದ ಶ್ರೀ ವಿವೇಕಾನಂದ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಸಿರುಗುಪ್ಪ ತಾಲೂಕು ಘಟಕ ಹಮ್ಮಿಕೊಂಡಿದ್ದರು.

ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಹಾನಗಲ್ ಗುರು ಕುಮಾರ್ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು .

ಕಂಬಾಳಿ ಮಠದ ಶ್ರೀಗಳು, ಗುರುಬಸವ ಮಠದ ಶ್ರೀಗಳು, ಮಾಜಿ ಶಾಸಕ ಟಿಎಂ ಚಂದ್ರಶೇಖರಯ್ಯ ಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚೊಕ್ಕ ಬಸವನಗೌಡ, ರಾಮ ಜಗದೀಶ ಗವಾಯಿಗಳು ಮತ್ತು ಇತರ ಗಣ್ಯರು ಇದ್ದರು.

Leave a Reply

Your email address will not be published. Required fields are marked *

error: Content is protected !!