WhatsApp Image 2024-02-18 at 2.38.53 PM

ಸರಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ನೂತನ ಕೋಠಡಿಗಳ ಉದ್ಘಾಟನೆ : ಶಾಸಕ ಬಿ ಎಂ ನಾಗರಾಜ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ- ತಾಲೂಕು ಮಾಟಸೂಗೂರು ಗ್ರಾಮದಲ್ಲಿ ಆರ್ ಎಂ ಎಸ್ ಎ ಯೋಜನೆ ಅಡಿಯಲ್ಲಿ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ನೂತನ ಕೊಠಡಿಗಳನ್ನು ಶಾಸಕ ಬಿ ಎಂ ನಾಗರಾಜ್ ಅವರು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಹಾಗೂ ಗ್ರಾಮಸ್ಥರು ಸಿರುಗುಪ್ಪ ನಗರಸಭಾ ಸದಸ್ಯ ಎಚ್ ಗಣೇಶ್, ಬಿ ಎಂ ಅಪ್ಪಾಜಿ ನಾಯಕ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಗುರಪ್ಪ, ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್, ರಾಷ್ಟ್ರೀಯ ಸಾಕ್ಷರತಾ ಸಮಾಜ ಸುಧಾರಕ ಅಬ್ದುಲ್ ನಬಿ, ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರು, ಶಾಲೆಯ ಮುಖ್ಯ ಗುರುಗಳು, ಶಿಕ್ಷಕ ವೃಂದದವರು, ಶಾಲಾ ವಿದ್ಯಾರ್ಥಿಗಳು, ಜಿಲ್ಲಾ ಪಂಚಾಯತ್ ಎ ಇ ಇ ತಿಪ್ಪೇಸ್ವಾಮಿ, ಜೆ ಇ ಕಾಂತರಾಜ್ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!