2c136fae-be38-4577-97e1-318669006cc9

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಕೆನಾಡ ಬೆಳಗು ಸುದ್ದಿ

ವಿಜಯನಗರ, 29-  2024-25ನೇ ಸಾಲಿನ ದಡಾರ ಮತ್ತು ರುಬೇಲ್ಲಾ ನಿರ್ಮೂಲನಾ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಹೊಸಪೇಟೆ ಸಭಾಂಗಣದಲ್ಲಿ ಮೇ 30ರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಸಂಬಂಧಪಟ್ಟ ಅಧಿಕಾರಿಗಳು ತಪ್ಪದೇ ಸಭೆಗೆ ಹಾಜರಾಗಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!