
ಡಿ.30 ಕೊಪ್ಪಳಕ್ಕೆ ಡಿ.ಕೆ. ಶಿವಕುಮಾರ
ಕೊಪ್ಪಳ, ೨೯ – ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರು ಡಿಸೆಂಬರ್ 30 ರಂದು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಮುಖ್ಯ ಮಂತ್ರಿಗಳೊಂದಿಗೆ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.20ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್‌ಗೆ ಆಗಮಿಸುವರು.