22222222

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ

ಸಂಗಮೇಶ ಬಾದಾವಾಡಗಿ ನೇಮಕ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, ೨೬- ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಇರಕಲ್ಲಗಡಾದ ಯುವ ಮುಖಂಡ ಸಂಗಮೇಶ ಬಾದಾವಾಡಗಿ ನೇಮಕವಾಗಿದ್ದಾರೆ.
ಈ ಕುರಿತು ಆದೇಶ ಹೋರಡಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಪಕ್ಷ ತಳ ಮಟ್ಟದಿಂದ ಬೆಳೆಸುವಂತೆ ತಿಳಿಸಿದ್ದಾರೆ.
ಪಕ್ಷವನ್ನು ನಿಷ್ಠೇ ಹಾಗೂ ಪ್ರಾಮಾಣಿಕತೆಯಿಂದ ಪಕ್ಷದ ಸರ್ವೊತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!