IMG-20231031-WA0023

ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೈನ್ಯ ಅವರಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ

ಕರುನಾಡ ಬೆಳಗು ಸುದ್ದಿ

ಕುಕನೂರ , 31- ಇಂದು ನವಂಬರ್ 1 ಬುಧವಾರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೈನ್ಯ ಅವರಿಂದ 3ನೇ ಬಾರಿಗೆ ಜಿಲ್ಲಾ ಮಟ್ಟದ ಅದ್ದೂರಿ ಕನ್ನಡ ರಾಜ್ಯೋತ್ಸವದ ಅಂಗವಾಗಿ 500 ಮೀಟರ್ ಉದ್ದದ ಕನ್ನಡ ಧ್ವಜ ಕುಕನೂರು ಪಟ್ಟಣದ ದ್ಯಾoಪೂರು ಗ್ರಾಮದ ಕ್ರಾಸಿನಿಂದ ಬೆಳಿಗ್ಗೆ 9:30ಕ್ಕೆ ಫ್ಲಾಗ್ ಮೆರವಣಿಗೆ ಅಂಬೇಡ್ಕರ್ ಸರ್ಕಲ್ ವರೆಗೆ ಮಧ್ಯಾಹ್ನ 2ಗಂಟೆಗೆ ವೀರಭದ್ರಪ್ಪ ಸರ್ಕಲ್ ನಲ್ಲಿ ಸಂಸ್ಕೃತಿಕ ಕಾರ್ಯಕ್ರಮ ಹಾಗೂ ಹಿರಿಯ ಹೋರಾಟಗಾರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೈನ್ಯಯ ರಾಜ್ಯ ಅಧ್ಯಕ್ಷರಾದ ಕೆ ಎಸ್ ಕೊಡತಗೇರಿ ಅವರು ಚಾಲನೆ ನೀಡಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೈನ್ಯ ದ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದೊಡ್ಡಮನಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!