
ವಿವಿಧ ಇಲಾಖೆ ಅಧಿಕಾರಿಗಳು ಪ್ರಗತಿ ವರದಿ ಒಪ್ಪಿಸಿದರು. ತಾಪಂ ಆಡಳಿತ ಅಧಿಕಾರಿಗಳು ಹಾಗೂ ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀ ಕೃಷ್ಞಮೂರ್ತಿ, ಗಂಗಾವತಿ ತಹಸೀಲ್ದಾರರಾದ ಶ್ರೀ ಮಂಜುನಾಥ, ಕೊಪ್ಪಳ ತಹಸೀಲ್ದಾರರಾದ ಶ್ರೀ ವಿಠ್ಠಲ್ ಚೌಗಲೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ, ಕೊಪ್ಪಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ದುಂಡಪ್ಪ ತುರಾದಿ ಹಾಗೂ ನಗರಸಭೆ ಪೌರಾಯುಕ್ತರಾದ ಶ್ರೀ ಆರ್ ವಿರುಪಾಕ್ಷಮೂರ್ತಿ, ಗಂಗಾವತಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಹಾಗೂ ತಾಪಂ ಯೋಜನಾಧಿಕಾರಿಗಳು, ಸಹಾಯಕ ನಿರ್ದೇಶಕರು, ಸಿಬ್ಬಂದಿಗಳು ಇದ್ದರು