
ಜ.10ರಂದು ಬಳ್ಳಾರಿ ಮಹಾನಗರ ಪಾಲಿಕೆಯ
ಮಹಾಪೌರರ ಸ್ಥಾನಕ್ಕೆ ಚುನಾವಣೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, ೦೩- ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಜನವರಿ 10 ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಚುನಾವಣೆ ಸಭೆ ನಡೆಸಲು ನಿಗಧಿಪಡಿಸಲಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.