ರಾಷ್ಟ್ರೀಯ ಯುವಕರ ದಿನಾಚರಣೆ ನ್ಯಾಯ ನಿಮ್ಮದು ನೆರವು ನಮ್ಮದು ನ್ಯಾಯಾಧೀಶ ಹಾಜಿ ಹುಸೇನ್ ಸಾಬ್ ಯಾದವಾಡ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 12- ತಾಲೂಕು ಕಾನೂನು ಸೇವೆಗಳ ಸಮಿತಿ ಸಿರುಗುಪ್ಪ ತಾಲೂಕು ವಕೀಲರ ಸಂಘ ಸಿರುಗುಪ್ಪ ಸಾರ್ವಜನಿಕ ಶಾಖಾ ಗ್ರಂಥಾಲಯ ಇಲಾಖೆ ಇವರ ಸಹ ಭಾಗಿತ್ವದಲ್ಲಿ ರಾಷ್ಟ್ರೀಯ ಯುವಕರ ದಿನಾಚರಣೆ ಕಾರ್ಯಕ್ರಮ ಅಮೃತೇಶ್ವರ ದೇವಸ್ಥಾನದ ಹತ್ತಿರದ ಸಾರ್ವಜನಿಕ ಶಾಖಾ ಗ್ರಂಥಾಲಯ ದಲ್ಲಿ ಆಯೋಜಿಸಲಾಗಿತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಗಳು ಸಿವಿಲ್ ನ್ಯಾಯಧೀಶರಾದ ಹಾಜಿ ಹುಸೇನ್ ಸಾಬ್ ಯಾದವಾಡ ಅವರು ಕಾರ್ಯಕ್ರಮ ಉದ್ಘಾಟಿಸಿ ನ್ಯಾಯ ನಿಮ್ಮದು ನೆರವು ನಮ್ಮದು ಎಂದರು ಬಳ್ಳಾರಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಲಕ್ಷ್ಮಿ ಕಿರಣ ಅಧ್ಯಕ್ಷತೆವಹಿಸಿದ್ದರು ಸಹಾಯಕ ಸರ್ಕಾರಿ ಅಭಿಯೋಜಕಿ ಶಾರದಾ ವಕೀಲರ ಸಂಘದ ಅಧ್ಯಕ್ಷ ಎಸ್ ಮಂಜುನಾಥಗೌಡ ವಕೀಲರ ಸಂಘದ ಕಾರ್ಯದರ್ಶಿ ಹೆಚ್ ಪ್ಯಾಟೇ ಗೌಡ ರಾಷ್ಟ್ರೀಯ ಸಾಕ್ಷರತಾ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಸದಸ್ಯರು ಅಬ್ದುಲ್ ನಬಿ ಗ್ರಂಥಾಲಯದ ಗ್ರಂಥ ಪಾಲಕರು ಅಧಿಕಾರಿಗಳಾದ ಜಗದೀಶ್ ಅವರು ಮಾತನಾಡಿದರು ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಬಸವರಾಜ ಸ್ವಾಮಿ ಅವರು ಮುಖ್ಯ ಅತಿಥಿಗಳಾಗಿದ್ದರು ಹಿರಿಯ ವಕೀಲರು ಸಂಪನ್ಮೂಲ ವ್ಯಕ್ತಿಗಳಾದ ಎನ್ ಅಬ್ದುಲ್ ಸಾಬ್ ರಾರಾವಿ ದೊಡ್ಡನಗೌಡ ವಕೀಲರು ಶಾಲಿಗನೂರು ಅವರು ರಾಷ್ಟ್ರೀಯ ಯುವಕರ ದಿನಾಚರಣೆ ಕುರಿತು ಕಾನೂನಿನ ಅರಿವು ನೆರವು ಕಾರ್ಯಕ್ರಮದ ವಿವರವಾಗಿ ಉಪನ್ಯಾಸ ನೀಡಿದರು ವಕೀಲರ ತಂಡದ ವಕೀಲರಾದ ಮಲ್ಲಿ ಗೌಡ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು ತಂಡದ ವಕೀಲರು ವೆಂಕಟೇಶ ನಾಯಕ ಅವರು ಪ್ರಾರ್ಥನೆ ಗೀತೆ ಹಾಡಿದರು ಪ್ಯಾನಲ್ ವಕೀಲರು ಹೆಚ್ ಕೆ ರಾಮಪ್ಪ ಅವರು ಸರ್ವರನ್ನು ಸ್ವಾಗತ ಬಯಸಿದರು ತಂಡದ ವಕೀಲರಾದ ಕೆ ಸಣ್ಣ ಹುಸೇನ್ ವಂದನಾರ್ಪನೆ ಮಾಡಿದರು.
