
ಪ್ರಧಾನಮಂತ್ರಿ ಆತ್ಮನಿರ್ಭರ ನಿಧಿ (ಪಿ.ಎಂ ಸ್ವನಿಧಿ)
ಬೀದಿ ಬದಿ ವ್ಯಾಪರಿಗಳ ಕಿರುಸಾಲ ಯೋಜನೆ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,26ಜಿಲ್ಲಾಡಳಿತ,ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಹಾಗೂ ಜೀವನೋಪಾಯ, ಇಲಾಖೆ ಜಿಲ್ಲಾ ನಗರಾಭಿವೃದ್ದಿಕೋಶ ಹಾಗೂ ನಗರಸಭೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಧಾನಮಂತ್ರಿ ಆತ್ಮನಿರ್ಭರ ನಿಧಿ (ಪಿ.ಎಂ ಸ್ವ-ನಿಧಿ)ಬೀದಿ ಬದಿ ವ್ಯಾಪರಿಗಳ ಕಿರುಸಾಲ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಣೆ ಕಾರ್ಯಕ್ರಮಕ್ಕೆ ಸಂಸದ ಸಂಗಣ್ಚ ಕರಡಿ ಚಾಲನೆ ನೀಡಿದರು.
ಈ ಸಂರ್ಭದಲ್ಲಿ ಮಾಜಿ ಸಚಿವರು ಹಾಗೂ ಬಿಜೆಪಿ ರಾಜ್ಯ ಸಂಚಾಲಕರಾದ ಎಸ್.ಎ ರಾಮದಾಸ್,ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾದ ದೊಡ್ಡನಗೌಡ ಪಾಟೀಲ್,ವಿಧಾನ ಪರಿಷತ್ ಸದ್ಯಸರಾದ ಹೇಮಲತಾ ನಾಯಕ,ಸೇರಿದಂತೆ ಹಲವು ಮುಖಂಡರು, ಫಲಾನುಭವಿಗಳು ಉಪಸ್ಥಿತರಿದ್ದರು.