WhatsApp Image 2024-04-12 at 4.01.49 PM

ಲೋಕಸಭಾ ಚುನಾವಣೆ : ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ ನಾಮಪತ್ರ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 12- ಬಳ್ಳಾರಿ ಅಖಂಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇ ತುಕಾರಾಂ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನಾಮಪತ್ರ‌ ಸಲ್ಲಿಸಿದರು.

ಈ ಸಂದರ್ಭದಲ್ಲಿ ತುಕಾರಾಂ ಅವರ ಧರ್ಮಪತ್ನಿ ಅನ್ನಪೂರ್ಣ ತುಕಾರಾಮ್,ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ,ಎಂ ಬಿ ಪಾಟೀಲ್,ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್,ಶಾಸಕ ಗಣೇಶ, ಭರತ್ ರೆಡ್ಡಿ,ಹಡಗಲಿ ಮಾಜಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್, ವಿಜಯನಗರ ಶಾಸಕ ಹೆಚ್.ಆರ್. ಗವಿಯಪ್ಪ, ಸಚಿವ ಅಲ್ಲo ವೀರಭದ್ರಪ್ಪ,ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರು ಅಲ್ಲo ಪ್ರಶಾಂತ್,ಮುಖಂಡರಾದ ಕುರಿ ಶಿವಮೂರ್ತಿ ಅವರು ಆಗಮಿಸಿದ್ದರು.

Leave a Reply

Your email address will not be published. Required fields are marked *

error: Content is protected !!