WhatsApp Image 2024-04-10 at 5.51.22 PM

ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಗೆಲುವಿಗಾಗಿ ಶ್ರಮಿಸೋಣ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 10- ಬಳ್ಳಾರಿ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಯಲ್ಲಿದ್ದ ಬಿ ಶ್ರೀರಾಮುಲು ಅವರ ಗೆಲುವಿಗಾಗಿ ಪ್ರತಿಯೊಬ್ಬರು ಕಲತು ಶ್ರಮಿಸೋಣ ಎಂದು, ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷರಾದ ಕೌಲ್ ಬಜಾರ್, ನಾಗರಾಜ ರೆಡ್ಡಿ ಕರೆ ನೀಡಿದರು.

ಇಂದು ಬಳ್ಳಾರಿಯಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚವತಿಯಿಂದ ಮಂಡಲ ಕಾರ್ಯಕಾರಿಣಿ ಸಭೆ ಕೌಲ್ ಬಜಾರ್ ಮಂಡಲದಲ್ಲಿ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಯಿತು ಈ ಸಭೆಯಲ್ಲಿ ಮಾತನಾಡಿದ ನಾಗರಾಜ ರೆಡ್ಡಿ,, ನಮ್ಮ ರಾಷ್ಟ್ರೀಯ ನಾಯಕರದ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಮಾಡಿದ ಕೆಲಸವೇ ನಮ್ಮ ಗೆಲುವಿಗೆ ಕಾರಣವಾಗುತ್ತದೆ ಎಂದರು.

ಬಳ್ಳಾರಿ ಲೋಕಸಭಾ ಸ್ಥಾನಕ್ಕೆ ಸ್ಪರ್ಧೆಯಲ್ಲಿದ್ದ ಬಿ ಶ್ರೀರಾಮುಲು ಅವರನ ಗೆಲುವಿಗಾಗಿ ಆಯ್ಕೆ ಮತ್ತೆ ದಿಂದ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷರು ನಾಗರಾಜ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಎಂ.ಎಸ್. ಸಿದ್ದಪ್ಪ ಉಪಸ್ಥಿತಿದ್ದರು ಹಾಗೂ ರಾಜ್ಯ ಕಾರ್ಯದರ್ಶಿಗಳು ಅಡಿವಿ ಸ್ವಾಮಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್ ರಾಘವೇಂದ್ರ ಚಲವಾದಿ ಹಾಗೂ ಸುದರ್ಶನ್ ರೆಡ್ಡಿ ಜಿಲ್ಲಾ ಕಾರ್ಯದರ್ಶಿ ಎಂ ಎಸ್ ಅಂಬಣ್ಣ ಉಪಾಧ್ಯಕ್ಷ ನಟರಾಜ್ ಹಾಗೂ ಮಂಡಲ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!