
ಮತದಾನ ಮಾಡದೆ ಬಹಿಷ್ಕರಿಸಿದ ಗುದ್ನೇಪ್ಪನಮಠ ನಿವಾಸಿಗಳು
ಕರುನಾಡ ಬೆಳಗು ಸುದ್ದಿ
ಕುಕನೂರು, 7- ಪಟ್ಟಣದ 19ನೇ ವಾರ್ಡಿನಲ್ಲಿ ಮತದಾನ ಬಹಿಷ್ಕಾರ ಬೆಳಿಗ್ಗೆಯಿಂದ ಇದುವರೆಗೂ ಒಬ್ಬರೂ ಮತದಾನ ಮಾಡಿಲ್ಲ ಪಟ್ಟಣದ ಗುದ್ನೇಪ್ಪನಮಠದ ದೇವಸ್ಥಾನದ ಜಾಗದಲ್ಲಿ ಸರ್ಕಾರಿ ಕಟ್ಟಡ ಕಟ್ಟುವ ಆದೇಶ ಹಿಂಪಡೆಯಬೇಕು ಎಂದು ಮತದಾನ ಬಹಿಷ್ಕಾರ.
ತಾಲೂಕಾಡಳಿತ ಸೌಧ, ಕೋರ್ಟ್, ಬುದ್ಧ, ಬಸವ ಅಂಬೇಡ್ಕರ್ ಭವನ ಕಟ್ಟಡಕ್ಕೆ ಜಾಗ ನಿಗದಿ ಧಾರ್ಮಿಕ ದತ್ತಿ ಇಲಾಖೆ ಯಿಂದ ಬಾಡಿಗೆ ರೂಪದಲ್ಲಿ ಕಟ್ಟಡಕ್ಕೆ ಆದೇಶ ಹಿನ್ನೆಲೆಯಲ್ಲಿ ಗ್ರಾಮಸ್ಥರ ವಿರೋಧ ಗುದ್ನೇಪ್ಪನಮಠ ದೇವಸ್ಥಾನದ ಜಾಗ ಕೈ ಬಿಡುವಂತೆ ಗ್ರಾಮಸ್ಥರ ಆಗ್ರಹ
ಮತದಾನ ಮಾಡದೆ ಬಹಿಷ್ಕರಿಸಿದ ನಿವಾಸಿಗಳು 1040 ಮತಗಳಿರುವ ಗುದ್ನೇಪ್ಪನಮಠದ ಬೂತ್ ನಲ್ಲಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ.