8ecafd77-d0b1-4c54-864b-cda720ace3e3

ಪ್ರತಿಭಾ ಕಾರಂಜಿ ರಾಜ್ಯಮಟ್ಟಕ್ಕೆ ಆಯ್ಕೆ

ಕರುನಾಡ ಬೆಳಗು ಸುದ್ದಿ

ಮರಿಯಮ್ಮನಹಳ್ಳಿ ಡಿ.16 – ಪಟ್ಟಣದ ವಿನಾಯಕ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶ್ರೀನಿಕಾ ಎಸ್ ಬಟ್ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹೊಸಪೇಟೆ ಆಕಾಶ್ ಇಂಟರ್ನ್ಯಾಷನಲ್ ಸ್ಕೂಲ್, ಚಿತ್ತ ವಾಡಿಗಿಯಲ್ಲಿ ನಡೆದ 2023 -24ನೇ ಸಾಲಿನ ವಿಜಯನಗರ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಲಘು ಸಂಗೀತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ .

ಈ ವಿದ್ಯಾರ್ಥಿನಿಯನ್ನು ಶಾಲೆಯ ಆಡಳಿತ ಮಂಡಳಿಯು, ಮುಖ್ಯ ಗುರುಗಳು, ಶಿಕ್ಷಕರು ಅಭಿನಂದಿಸಿದ್ದಾರೆ ಹಾಗೂ ಕುಮಾರಿ ಅನನ್ಯ ಜೋಷಿ 6ನೇ ತರಗತಿ. ಈ ವಿದ್ಯಾರ್ಥಿನಿಯು ಸಹ ಭಾಗವಹಿಸಿ ಚದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾಳೆ ಎಂದು ಶಾಲೆಯ ಗುರುಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!