
ರಾಜ್ಯ ಸರ್ಕಾರ ನೌಕರರ ವಿವಿಧ ಬೇಡಿಕೆಗಳ ಬಗ್ಗೆ ಶಾಸಕ ಬಿ ಎಂ ನಾಗರಾಜ್ ಅವರಿಗೆ ಮನವಿ ಪತ್ರ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,22 – ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಲಿಂಗರಾಜ ರೆಡ್ಡಿ ಅವರ ಸಮ್ಮುಖದಲ್ಲಿ ಸಿರುಗುಪ್ಪ ಕ್ಷೇತ್ರದ ವಿಧಾನಸಭಾ ಜನಪ್ರಿಯ ಶಾಸಕ ಬಿ ಎಂ ನಾಗರಾಜ್ ಅವರಿಗೆ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಬಗ್ಗೆ ಶಾಸಕರ ಮನೆಗೆ ತೆರಳಿ ಮನವಿ ಪತ್ರ ಸಲ್ಲಿಸಿದರು ಶಾಸಕರು ಮನವಿ ಪತ್ರ ಸ್ವೀಕರಿಸಿ ಅವರು ಬೇಡಿಕೆಗಳ ಈಡೇರಿಸುವ ಬಗ್ಗೆ ಭರವಸೆ ನೀಡಿದರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು