IMG-20231119-WA0027

ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ

ಕರುನಾಡ ಬೆಳಗು ಸುದ್ದಿ
ಕೊಪ್ಪಳ ,೧೯- ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 19ರಂದು ನಡೆಯಿತು.
ಸಮಾರಂಭದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ವಿವಿಧ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!