
ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ ಪ್ರತಿಜ್ಞಾ ವಿಧಿ ಸ್ವೀಕಾರ ತಹಶೀಲ್ದಾರ್ ಹೆಚ್ ವಿಶ್ವನಾಥ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,22 – ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ 2024 ಆಚರಣೆಯ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸುವಂತೆ ತಹಸಿಲ್ದಾರ್ ಎಚ್ ವಿಶ್ವನಾಥ ಅವರು ತಿಳಿಸಿದ್ದಾರೆ ರಾಷ್ಟ್ರೀಯ ಮತದಾರರ ದಿನ 2024 ಆಚರಣೆಯ ಅಂಗವಾಗಿ 25 ಜನವರಿ 2024 ರಂದು ಬೆಳಿಗ್ಗೆ 11:30 ಗಂಟೆಗೆ ಭಾರತ ಚುನಾವಣಾ ಆಯೋಗ ಸಿದ್ಧಪಡಿಸಿರುವ ಪ್ರತಿಜ್ಞ ವಿಧಿಯನ್ನು ಸರ್ಕಾರದ ಎಲ್ಲಾ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ನಿರ್ದೇಶನ ನೀಡಲು ತಿಳಿಸಿದೆ ಎಂದು ಅವರು ಪ್ರಕಟಿಸಿದ್ದಾರೆ ಎಂದು ಜನ ಅಭಿಪ್ರಾಯ ಮುಖಂಡ ಸಮಾಜ ಸುಧಾರಕ ಅಬ್ದುಲ್ ನಬಿ ಅವರು ತಿಳಿಸಿದರು.