IMG-20231110-WA0026

ಮಳೆಗೆ ಜಿಲ್ಲೆಯಾದ್ಯಂತ ಬಾರಿ ಪ್ರಮಾಣದ ಬೆಳೆ ಹಾನಿಯಾಗಿದೆ.

          ರೈತರಿಗೆ ಶೀಘ್ರ ಪರಿಹಾರಕ್ಕೆ ಸಂಸದರು ಒತ್ತಾಯ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 10- ಜಿಲ್ಲೆಯ ಬುಧವಾರ ರಾತ್ರಿ ಸುರಿದ ಅಕಾಲಿಕ ಮಳೆಗೆ ಜಿಲ್ಲೆಯಾದ್ಯಂತ ಬಾರಿ ಪ್ರಮಾಣದ ಬೆಳೆ ಹಾನಿಯಾಗಿದೆ.
ಭೇಟಿ : ಕನಕಗಿರಿ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ಹಾನಿಗೊಳಗಾದ ಭತ್ತದ ಗದ್ದೆಗಳಿಗೆ ಸಂಸದರಾದ ಸಂಗಣ್ಣ ಕರಡಿ ಅವರು ಭೇಟಿ ನೀಡಿದರು.

ಶೀಘ್ರ ಪರಿಹಾರ ನೀಡಿ : ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಬೇಳೆ ಹಾನಿಯಾದ ರೈತರಿಗೆ ಶೀಘ್ರದಲ್ಲಿ ಸರಕಾರದಿಂದ ಪರಿಹಾರ ಕೊಡಿಸುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಬಸವರಾಜ್ ದಡೆಸೂಗೂರು,ಬಿಜೆಪಿ ಮಂಡಲ ಅಧ್ಯಕ್ಷರಾದ ಚಂದ್ರಶೇಖರ ಮುಸಾಲಿ, ಸತ್ಯನಾರಾಯಣ ದೇಶಪಾಂಡೆ, ಬಾಪಾರಾವು,ಅನ್ನೆ ಚಂದ್ರಶೇಖರ,ಪಿಲ್ಲಿ ಕೊಂಡಯ್ಯ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!