
ಲೋಕಸಭಾ ಚುನಾವಣೆ : ಚೆಕ್ ಪೋಸ್ಟ್ ಸಿಬ್ಬಂದಿಗಳಿಗೆ ಪ್ರಥಮ ಚಿಕಿತ್ಸೆ ಬಾಕ್ಸ್
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 6- ಕೊಪ್ಪಳ ಲೋಕಸಭಾ ಚುನಾವಣೆ ತಾಲೂಕಿನ ಗಡಿ ಭಾಗದ ವತ್ತು ಮುರುಣಿ ಚಕ್ ಪೋಸ್ಟ್ ಸಿಬ್ಬಂದಿಗಳಿಗೆ ಪ್ರಥಮ ಚಿಕಿತ್ಸೆ ಬಾಕ್ಸ್ ಕೊಡಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರ ಹಚ್ಚೋಳ್ಳಿ ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ರವಿ ಕುಮಾರ್, ಹೆಚ್ ಲಿಂಗರಾಜ ರೆಡ್ಡಿ , ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.