06c02609-f040-4c24-bf71-8ab258c7eecb

ಸಿ.ಎ.ಗಾಳೆಪ್ಪ ನಾಗಮ್ಮ ಅವರಿಗೆ

ಆದರ್ಶ ದಂಪತಿ ಪ್ರಶಸ್ತಿ ಪ್ರಧಾನ

ಕರುನಾಡ ಬೆಳಗು ಸುದ್ದಿ
ಹೊಸಪೇಟೆ (ವಿಜಯನಗರ): ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆಯ(ವಾಸುದೇವ ಮೇಟಿ ಬಣ) ವಿಜಯನಗರ ಜಿಲ್ಲಾಧ್ಯಕ್ಷ ಸಿ.ಎ.ಗಾಳೆಪ್ಪ ಪತ್ನಿ ನಾಗಮ್ಮ ಇವರಿಗೆ ಬೆಂಗಳೂರಿನ ಕಾವ್ಯಶ್ರೀ ಸೇವಾ ಟ್ರಸ್ಟ್ ವತಿಯಿಂದ 2024 ರ ಆದರ್ಶ ದಂಪತಿ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹೊಸಪೇಟೆಯ ರೈತ ಸಂಘದ ಜಿಲ್ಲಾಧ್ಯಕ್ಷ ಸಿ.ಎ.ಗಾಳೆಪ್ಪ ನಾಗಮ್ಮ ಇವರಿಗೆ ಆದರ್ಶ ದಂಪತಿಗಳು 2024 ರ ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂಧರ್ಭದಲ್ಲಿ ಕಾವ್ಯಶ್ರೀ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಕೆ.ಕಾವ್ಯ, ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ಎಚ್.ಪುಷ್ಪಲತಾ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!