
ವಿಶ್ವ ಕ್ಯಾನ್ಸರ್ ದಿನ ಆಚರಣೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,6-ನಗರದ ತಾಲೂಕ ಆರೋಗ್ಯ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ತಾಲೂಕ ಆರೋಗ್ಯ ಅಧಿಕಾರಿ ಡಾ ಬಿ ಈರಣ್ಣ ಡಾ ಗುರುನಾಥ್ ಬಿಪಿಎಂ ಪ್ರಹಲ್ಲಾದ್ ಬಿಹೆಚ್ಇಒ ಮೊಹಮ್ಮದ್ ಖಾಸಿಂ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭೀಮಾರಾಜ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಅಬ್ದುಲ್ ನಬಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲಿಂಗರಾಜ ರೆಡ್ಡಿ ಮತ್ತಿತರಿಗೆ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದರು.