3

ಶಾಸಕ ಬಿ.ಎಂ.ನಾಗರಾಜಗೆ ಸಚಿವ ಸ್ಥಾನ ಸಿಗಬಹುದಾ?

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 7- ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಿದ ಸ್ಥಾನಕ್ಕೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಯಾರು ? ಸಿರುಗುಪ್ಪ ವಿಧಾನಸಭಾ ಕ್ಷೇತ್ರದ 30 ವರ್ಷಗಳ ಕನಸು ನನಸಾಗಬಹುದೇ? ಒಂದು ವೇಳೆ ಹೈಕಮಾಂಡ್ ಸೂಚಿಸಿದರೆ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ್ ಅವರಿಗೆ ಸಚಿವ ಸ್ಥಾನ ಸಿಗಬಹುದಾ? ಜನಾಭಿಪ್ರಾಯ ಮುಖಂಡ ಅಬ್ದುಲ್ ನಬಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!