IMG_20240416_100244

filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;

ಸಂಸದ ಸಂಗಣ್ಣ ಆಶೀರ್ವಾದ ಪಡೆದ ರಾಜಶೇಖರ ಹಿಟ್ನಾಳ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 16- ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ನಾಮ ಪತ್ರ ಸಲ್ಲಿಸುವ ಮೊದಲು ಸಂಸದ ಸಂಗಣ್ಣ ಕರಡಿ ಹಾಗೂ ಕುಟುಂಬದ ಆಶೀರ್ವಾದ ಪಡೆದರು.
ಮಂಗಳವಾರ ಬೆಳಿಗ್ಗೆ ಗವಿಮಠದಲ್ಲಿ ಪೂಜೆ ಸಲ್ಲಿಸಿ ನೇರವಾಗಿ ಸಂಗಣ್ಣ ಅವರ ಮನೆಗೆ ಆಗಮಿಸಿ ಅವರ ಕಾಲು ಮುಟ್ಟಿ ನಮಸ್ಕರಿಸಿದರು.
ಈ ಸಂದರ್ಭದಲ್ಲಿ ಅಮರೇಶ ಕರಡಿ, ಶಿವಕುಮಾರ ಪಾವಲಿ ಶೆಟ್ಟರ, ಗವಿಸಿದ್ಧಪ್ಪ ಕರಡಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

error: Content is protected !!