
ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಖಚಿತ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 13- ಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರದಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು .
ಅವರು ಮಂಗಳವಾರದಂದು ಮಾಧ್ಯಮದವರೊಂದಿಗೆ ಮಾತನಾಡಿ ಗಂಗಾವತಿ ಉಪಚುನಾವಣೆ ಆದರು ಸಹ ನನಗೆ ಸಂಬಂಧ ಇಲ್ಲಾ ಅಲ್ಲಿ ಪಕ್ಷ ಗೆಲ್ಲಿಸುವುದು ನಮ್ಮ ಗುರಿ ಎಂದರು.
ಗಂಗಾವತಿ ಸ್ಪರ್ಧೆ ಬಗ್ಗೆ ಅಭಿಮಾನಿಗಳು ಒತ್ತಾಯಿಸಭಹುದು ಅದು ನನಗೆ ಗೊತ್ತಿಲ್ಲ ಆದರೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧ ಖಚಿತ ಎಂದರು.