b24eeca5-dd99-42eb-a465-489137c0bad7

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷರಾಗಿ ಕೆ ವಿ ನಾಗರತ್ನಮ್ಮ ಆಯ್ಕೆ

ಸಿರುಗುಪ್ಪ ೩೦ – ತಾಲೂಕಿನ ಶಿಕ್ಷಕಿ ಕೆವಿ ನಾಗರತ್ನಮ್ಮ ಅವರು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಧಾರವಾಡ ಸಿರುಗುಪ್ಪ ತಾಲೂಕು ಘಟಕದ ಅಧ್ಯಕ್ಷರಾಗಿ ಮತ್ತು ಸರ್ಕಾರಿ ನೌಕರರ ಗ್ರಾಹಕರ ಸಹಕಾರ ಸಂಘ ನಿಯಮಿತದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!