ಸಿಡಿಲು ಬಡಿದು ರೈತ ಸಾವು
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 11- ಜಿಲ್ಲೆಯ ಕುಷ್ಟಗಿ ತಾಲೂಕಿನ ರೈತ ಸಿಡಿಲು ಬಡಿದು ಕನಕಪ್ಪ ೨೮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ .
ಹೊಲದಲ್ಲಿ ಕೃಷಿ ಕೆಲಸಕ್ಕೆ ಹೋದಾಗ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ರಕ್ಷಣೆ ಪಡೆಯುತ್ತಿರುಗ ಸಿಡಿಲು ಬಡಿದಿದೆ ಎನ್ನಲಾಗಿದೆ.
ಕುಷ್ಟಗಿ ತಾಲ್ಲೂಕು ಹಿರೇಮುಕರ್ತಿನಾಳ ಸೀಮಾಂತರದಲ್ಲಿ ಘಟನೆ ಜರುಗಿದ್ದು ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
