IMG_20240422_175955

ರಸ್ತೆ ಅಪಘಾತ ಓರ್ವ ಸ್ಥಳದಲ್ಲೆ ಸಾವು

ಕರುನಾಡ ಬೆಳಗು ಸುದ್ದಿ
ಕೊಪ್ಪಳ , 22- ತಾಲೂಕಿನ ಹಲಗೇರಿಯ ಕಾವೇರಿ ಪೆಟ್ರೋಲ್ ಬಂಕ್ ಬಳಿ ಅಪಘಾತ ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ದಾರುಣ ಘಟನೆ ಜರುಗಿದೆ.
ಹಲಗೇರಿ ಹಾಗೂ ಬಾನಾಪೂರ ಗ್ರಾಮದ ಮಧ್ಯ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ಜರುಗಿದ್ದು ಎರಡು ಧ್ವ ಚಕ್ರ ವಾಹನದ ಮಧ್ಯ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ‌ರಾಜಾಸಾಭ ಮುಲ್ಲಾ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು ಅಪಘಾತ ಮಾಡಿದವರು ಪರಾರಿ ಆಗಿದ್ದಾರೆ ಎಂದು ತಿಳಿದು ಬಂದಿದೆ‌.
ಕೊಪ್ಪಳ ಗ್ರಾಮೀಡ ಠಾಣೆಯಲ್ಲಿ ಈ ಘಟನೆ ಜರುಗಿದ್ದು ಹೆಚ್ಚಿನ ವಿವರ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!