a7bee9a6-93a9-4481-b125-0e324d640d26

ಇಂದು  ೨೬ ಶ್ರೀ ಸಿದ್ಧರಾಮೇಶ್ವರ ಜಯಂತಿ

ಪೂರ್ವಬಾವಿ ಸಭೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, ೨೫- ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿಯ ಪೂರ್ವಬಾವಿ ಸಭೆಯನ್ನು ದಿನಾಂಕ 26-12-2024 ಸಮಯ ಬೆಳಗ್ಗೆ 10:30 ಕ್ಕೆ ಹಮ್ಮಿಕೊಳ್ಳಲಾಗಿದೆ.

ಭೋವಿ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಸಮಾಜ ಮುಖಂಡರು ಹಿರಿಯರು ಯುವಕರು ಕೊಪ್ಪಳ ಜಿಲ್ಲಾ ಹಾಗೂ ತಾಲೂಕ ಗ್ರಾಮ ಹೋಬಳಿ ಘಟಕಗಳ ಎಲ್ಲಾ ಪದಾಧಿಕಾರಿಗಳು ತಪ್ಪದೇ ಆಗಮಿಸಲು ಸಮಾಜದ ಮುಖಂಡ ರಾಮು ಪೂಜಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!