2c136fae-be38-4577-97e1-318669006cc9

15ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಕರುನಾಡ ಬೆಳಗು ಸುದ್ದಿ

ವಿಜಯನಗರ, 14- ಹೊಸಪೇಟೆ ನಗರ ಉಪ ವಿಭಾಗ-1 ಮತ್ತು ನಗರ ಉಪ ವಿಭಾಗ-2ರಲ್ಲಿನ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜೂನ್ 15ರಂದು ಮಧ್ಯಾಹ್ನ 3.30 ರಿಂದ ಸಂಜೆ 5 ಗಂಟೆಯವರೆಗೆ ನಗರ ಉಪವಿಭಾಗ-1ರ ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ಆದ್ದರಿಂದ ಹೊಸಪೇಟೆ ತಾಲೂಕಿನ ವಿದ್ಯುತ್ ಗ್ರಾಹಕರು ಸಭೆಗೆ ಭಾಗವಹಿಸಿ ವಿದ್ಯುತ್ ಸಮಸ್ಯೆ ಇದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಜೆಸ್ಕಾಂ ಹೊಸಪೇಟೆ ಕಾರ್ಯ ಮತ್ತು ಪಾಲಕ ನಗರ ಉಪ ವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!