
29ರಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 28- ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ ರಾಜ್ ಅವರು ಜೂನ್ 29ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಕುಡಿಯುವ ನೀರು ಸರಬರಾಜು ಜಿಲ್ಲಾ ಮಟ್ಟದ ಉಪಸಮಿತಿಯ ಸದಸ್ಯ ಕಾರ್ಯದರ್ಶಿಗಳು ಮತ್ತು ಸದಸ್ಯರು, ತಹಸೀಲ್ದಾರರು ಹಾಗೂ ಸಂಬAಧಪಟ್ಟ ಅಧಿಕಾರಿಗಳು ಈ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.