ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ
ನೂತನ ಪದಾಧಿಕಾರಿಗಳ ಆಯ್ಕೆ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 06- ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ನೂಚನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಗೌರವಾಧ್ಯಕ್ಷರಾಗಿ ಶರಣಬಸಪ್ಪ ದಾನಕೈ ,ಅಧ್ಯಕ್ಷ ಶ್ರೀಕಾಂತಗೌಡ ಮಾಲಿ ಪಾಟೀಲ್, ಉಪಾಧ್ಯಕ್ಷ ಹುಸೇನ್ ಮೋತೆಖಾನ್,ಪ್ರಧಾನ ಕಾರ್ಯದರ್ಶಿ ಮಲ್ಲೀಕಾರ್ಜುನ ಹಡಪದ,,ಸಹ ಕಾರ್ಯದರ್ಶಿ,
ಬಸವರಾಜ ಮುಂಡರಗಿ ,ಖಜಾಂಚಿ,ಸಿ,ಎ,ಆದಿ, ಸಂಘಟನಾ ಕಾರ್ಯದರ್ಶಿ ಮೌನೇಶ ಮದ್ಲೂರು, ಕಾರ್ಯಕಾರಣಿ ಸದಸ್ಯರುಗಳಾಗಿ ಬಸವರಾಜ ಕಳಸಪ್ಪ ನವರ,ಬಾಲರಾಜ ತಾಳಕೇರಿ ಶ್ರೀಕಾಂತ ಅಂಗಡಿ ರವರನ್ನ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕ ಅಧ್ಯಕ್ಷ ಶ್ರೀಕಾಂತಗೌಡ ಮಾಲಿ ಪಾಟೀಲ್ ತಿಳಿಸಿದ್ದಾರೆ.