ಶ್ರೀ ವಿವೇಕಾನಂದ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 18- ನಗರದ ಶ್ರೀ ವಿವೇಕಾನಂದ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಸಿರುಗುಪ್ಪ ತಾಲೂಕು ಘಟಕ ಹಮ್ಮಿಕೊಂಡಿದ್ದರು.
ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಹಾನಗಲ್ ಗುರು ಕುಮಾರ್ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು .
ಕಂಬಾಳಿ ಮಠದ ಶ್ರೀಗಳು, ಗುರುಬಸವ ಮಠದ ಶ್ರೀಗಳು, ಮಾಜಿ ಶಾಸಕ ಟಿಎಂ ಚಂದ್ರಶೇಖರಯ್ಯ ಸ್ವಾಮಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚೊಕ್ಕ ಬಸವನಗೌಡ, ರಾಮ ಜಗದೀಶ ಗವಾಯಿಗಳು ಮತ್ತು ಇತರ ಗಣ್ಯರು ಇದ್ದರು.
