2c136fae-be38-4577-97e1-318669006cc9

ಕೊಪ್ಪಳ ವಿವಿ : ಸ್ನಾತಕೋತ್ತರ ಕೇಂದ್ರಕ್ಕೆ ಚಾಲನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 18- ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ತರಗತಿಗಳು ಗಂಗಾವತಿಯ ಹಳೆ ತಹಸೀಲ್ದಾರ ಕಚೇರಿಯಲ್ಲಿ ಆರಂಭವಾಗುತ್ತಿವೆ.

ಜೂನ್ 19ರಂದು ಬೆಳಿಗ್ಗೆ 8.30ಕ್ಕೆ ಕಾರ್ಯಕ್ರಮವನ್ನು ಶಾಸಕರಾದ ಜನಾರ್ದನ ರೆಡ್ಡಿ ಅವರು ಉದ್ಘಾಟಿಸುವರು.

ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಕುಲಸಚಿವರು, ಯಲಬುರ್ಗಾ ಮತ್ತು ಕೊಪ್ಪಳದ ಸ್ನಾತಕೋತ್ತರ ಕೇಂದ್ರಗಳ ನಿರ್ದೇಶಕರು ಉಪಸ್ಥಿತರಿರುವರು ಎಂದು ವಿಶ್ವ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!