2c136fae-be38-4577-97e1-318669006cc9

ಕುಡತಿನಿ : ಶೇ.60% ರಷ್ಟು ಕನ್ನಡ ನಾಮಫಲಕ ಕಡ್ಡಾಯ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 6- ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಹೋಟೆಲ್‌ಗಳು, ವ್ಯವಹಾರ ಉದ್ಯಮಗಳು, ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿ, ಕಟ್ಟಡಗಳು, ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ಕಟ್ಟಡಗಳು, ಹಾಗೂ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.೬೦ರಷ್ಟು ಸ್ಥಳ ಮೀಸಲಿಡಬೇಕು ಎಂದು ಕುಡತಿನಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!