ಗಣೇಶನಿಗೆ ಪೂಜೆ ಸಲ್ಲಿಸಿದ ಶಾಸಕ ಜನಾರ್ಧನ ರೆಡ್ಡಿ
ಕರುನಾಡ ಬೆಳಗು ಸುದ್ದಿ
ಗಂಗಾವತಿ, 17- ನಗರದ ಬಸ್ ನಿಲ್ದಾಣದ ಬಳಿ ಹಿಂದೂ ಮಹಾಮಂಡಳಿ ವತಿಯಿಂದ ಆಯೋಜಿಸಲಾದ ಗಣೇಶುತ್ಸವ ಕಾರ್ಯಕ್ರಮದಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಲಂಬೋದರ ಗಣಪನಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ್, ಆಪ್ತಸಹಾಯಕ ಮೆಹಫೂಸ್ ಆಲಿಖಾನ್, ಮನೋಹರ ಗೌಡ ಹೇರೂರು, ಡಿ.ಕೆ.ಆಗೋಲಿ, ವೀರೇಶ್ ಬಲಕುಂದಿ, ಚಂದ್ರು ಹೀರೂರು, ಅಯ್ಯನಗೌಡ, ಶ್ರೀಕಾಂತ್ ಹೊಸಕೆರೆ, ಕುಮಾರ್ ಹೂಗಾರ್, ನೀಲಕಂಠಪ್ಪ ನಾಗಶೆಟ್ಟಿ ಉಪಸ್ಥಿತರಿದ್ದರು.
