ಸಂಡೂರು ಉಪಚುನಾವಣೆ : ಚುನಾವಣಾ ವೆಚ್ಚ ವೀಕ್ಷಕರ ನೇಮಕ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 25- ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ವೆಚ್ಚ ಉಸ್ತುವಾರಿ ಮಾಡಲು ಚುನಾವಣಾ ಆಯೋಗದಿಂದ ಮುರಳಿರಾವ್ ಆರ್.ಜೆ ಅವರನ್ನು ಚುನಾವಣಾ ವೆಚ್ಚದ ವೀಕ್ಚಕರನ್ನಾಗಿ ನಿಯೋಜಿಸಲಾಗಿದ್ದು, ಚುನಾವಣಾ ವೆಚ್ಚಕ್ಕೆ ಸಂಬ0ಧಿಸಿದ ದೂರುಗಳೇನಾದರೂ ಇದ್ದಲ್ಲಿ ಸಾರ್ವಜನಿಕರು ಇವರ ಮೊ.೯೧೪೧೧೪೨೭೫೪ ಗೆ ಸಂಪರ್ಕಿಸಬಹುದು ಎಂದು ಸಂಡೂರು ವಿಧಾಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.
