IMG_20231121_092350

           ಸಹಕಾರಿ ರತ್ನ ಪ್ರಶಸ್ತಿ ಪ್ರಧಾನ 

ಕರುನಾಡ ಬೆಳಗು ಸುದ್ದಿ
ವಿಜಯಪುರ , 21- ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿಜಯಪುರದಲ್ಲಿ ಜಿಲ್ಲೆಯ ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ ಹಾಗೂ ಸಹಕಾರಿ ಅಮರೇಶ ಉಪಲಾಪೂರಗೆ ಸಹಕಾರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.


ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ. ಬೆಂಗಳೂರು ಮತ್ತುವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್. ವಿಜಯಪುರಕೇಂದ್ರ ಸಹಕಾರ ಬ್ಯಾಂಕ್ ನ ಆವರಣ ದಲ್ಲಿ ಆಯೋಜಿಸಲಾಗಿದ್ದ70 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಪ್ರಶಸ್ತಿ ವಿವರಿಸಿದರು.

Leave a Reply

Your email address will not be published. Required fields are marked *

error: Content is protected !!